ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ವಿಶೇಷ ಸತ್ಕಾರದ ಗೌರವ

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ವಿಶೇಷ ಸತ್ಕಾರದ ಗೌರವ

ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಅದ್ದೂರಿ ಸ್ವಾಗತ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವ

ಹುಬ್ಬಳ್ಳಿ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಇಂದು ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ ನೇತೃತ್ವದಲ್ಲಿ ವಿಶೇಷವಾಗಿ ಸ್ವಾಗತ ಕೋರಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಳಮ್ಮಾ, ಅಕ್ಕಮ್ಮ ಕಂಬಳಿ, ಹಾಗೂ ಸುನೀಲ್ ಮರಾಠೆ, ವಿನಯ್ ಬಲೋಗಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.