*HEADLINE: ಮಾಳಪುರದಲ್ಲಿ ಗಣೇಶೋತ್ಸವ ಸಂಭ್ರಮ - ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರಿಂದ ಅನ್ನಸಂತರ್ಪಣೆಗೆ ಚಾಲನೆ

*HEADLINE: ಮಾಳಪುರದಲ್ಲಿ ಗಣೇಶೋತ್ಸವ ಸಂಭ್ರಮ - ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರಿಂದ ಅನ್ನಸಂತರ್ಪಣೆಗೆ ಚಾಲನೆ

*HEADLINE: ಮಾಳಪುರದಲ್ಲಿ ಗಣೇಶೋತ್ಸವ ಸಂಭ್ರಮ - ಗೌರಮ್ಮಾ ಬಲೋಗಿ ಅವರಿಂದ ಅನ್ನಸಂತರ್ಪಣೆಗೆ ಚಾಲನೆ

ಧಾರವಾಡ ವಾರ್ಡ್ ನಂಬರ್ 2 ಮಾಳಪುರದಲ್ಲಿ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದೆ. ಇಂದು ನಡೆದ ಗಣೇಶೋತ್ಸವ ಹಾಗೂ ಸತ್ಯನಾರಾಯಣ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ವಿಶೇಷವಾಗಿ ಭಾಗವಹಿಸಿದ್ದರು.

ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.