ಹೆಸ್ಕಾಂ ಎಇಇ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತರು; ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾ ದಾಳಿ
ಹೆಸ್ಲಾಂ ಎಇಇ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತರು; ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾ ದಾಳi
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತರು ದಾಳಿ ಮಾಡಿ, ಹೆಸ್ಕಾಂ ಎಇಇ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಹೆಸ್ಕಾಂ ಎಇಇ ಕಿರಣಕುಮಾರ್ ಬೈಂದೂರ್ ಗೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿ ದಾಳಿ ಮಾಡಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ಮಾಡಿದ್ದು, ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಎಇಇ ಆಗಿರೋ ಕಿರಣ್ ಕುಮಾರ್ ಹುಬ್ಬಳ್ಳಿಯ ಅಕ್ಷಯ ಕಾಲೋನಿ ಯಲ್ಲಿರೋ ಮನೆ, ಕಚೇರಿ ಸೇರಿ ಒಟ್ಟು ನಾಲ್ಕು ಕಡೆ ದಾಳಿ ಮಾಡಿ ಅಧಿಕಾರಿಗಳು ದಾಖಲಾತಿ ಗಳ ಪರಿಶೀಲನೆ ನಡೆಸುತ್ತಿದ್ದಾರೆ.
yallu