ಧಾರವಾಡ:-ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಮತಯಾಚನೆ

ಧಾರವಾಡ:-ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಮತಯಾಚನೆ

ಧಾರವಾಡ:- ಪಶ್ಚಿಮ ಪದವೀಧರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಮತ ಹಾಕುವಂತೆ ಕಾಂಗ್ರೆಸ್ ಯುವ ಕಾರ್ಯಕರ್ತರು ಮತದಾರರಲ್ಲಿ ಮನವಿ ಮಾಡಿಕೊಂಡರು.

ಮನೆ ಮನೆಗೆ ತೆರಳಿದ ಕಾಂಗ್ರೆಸ್ ಯುವ ಕಾರ್ಯಕರ್ತರಾದ ವಿನಯ್ ಕುಮಾರ್ ಬಲೋಗಿ ಅವರು, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಸರ್ ಒಳ್ಳೆಯ ಅಭ್ಯರ್ಥಿಯಾಗಿದ್ದು ಎಲ್ಲರ ಪರವಾಗಿ ಧ್ವನಿ ಎತ್ತುವ ನಾಯಕ, ಆದ್ದರಿಂದ ಮತ ಹಾಕಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಮತಯಾಚನೆ
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಪರವಾಗಿ ಕಾಂಗ್ರೆಸ್ ಯುವ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.

ಕಾಂಗ್ರೆಸ್ ಯುವ ಕಾರ್ಯಕರ್ತ ವಿನಯ್ ಕುಮಾರ್ ಬಲೋಗಿ ಅವರು ಮತದಾರರನ್ನು ಭೇಟಿಯಾಗಿ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು ಪದವೀಧರರ ಪರವಾಗಿ ಧ್ವನಿ ಎತ್ತುವ ನಾಯಕರೆಂದು ತಿಳಿಸಿ, ಅವರಿಗೆ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.


ಕ್ಷೇತ್ರದ ಮತದಾರರು ಅಭ್ಯರ್ಥಿಯನ್ನು ಬೆಂಬಲಿಸಿ ಗೆಲುವಿಗೆ ಸಹಕರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಕೋರಿದರು.