ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಬೆಂಗಳೂರು ನಗರದ RT Nagarದಲ್ಲಿರುವ ಮಾಜಿ ಮುಖ್ಯಮಂತ್ರಿ Jagadish Shettar ಅವರ ನಿವಾಸಕ್ಕೆ  ಮುಖ್ಯಮಂತ್ರಿ D. K. Shivakumar ಅವರು ಸೋಮವಾರ ಸಂಜೆ ಭೇಟಿ ನೀಡಿದರು.


ಈ ವೇಳೆ ಡಿ.ಕೆ. ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರ ಆಶೀರ್ವಾದ ಪಡೆದು ಆತ್ಮೀಯವಾಗಿ ಮಾತುಕತೆ ನಡೆಸಿದರು.

ಭೇಟಿಯ ಸಂದರ್ಭದಲ್ಲಿ ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್ ಹಾಗೂ ಧೃವ ಜತ್ತಿ ಉಪಸ್ಥಿತರಿದ್ದರು.


ರಾಜಕೀಯ ವಲಯದಲ್ಲಿ ಈ ಭೇಟಿ ಗಮನ ಸೆಳೆದಿದ್ದು, ಉಭಯ ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.